ಬೈಂದೂರು ಆರಕ್ಷಕ ಪಿ.ಎಸ್.ಐ ತಿಮ್ಮೇಶ್ ಮರುನಿಯುಕ್ತಿ

0
170

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಬೈಂದೂರು; ಆರಕ್ಷಕ ಠಾಣೆಯ ಠಾಣಾಧಿಕಾರಿಯಾಗಿ ತಿಮ್ಮೇಶ್ ಬಿ.ಎನ್ ಮರು ನಿಯುಕ್ತಿಗೊಂಡಿದ್ದಾರೆ.ಅವರನ್ನು ಇತ್ತೀಚೆಗೆ ಜಿಲ್ಲಾ ಪಂಚಾಯತ್ ಸದಸ್ಯರೊರ್ವರಿಗೆ ನಿಂಧಿಸಿದ್ದಾರೆ ಎನ್ನುವ ಆರೋಪದಡಿ ಬಿಜೆಪಿ ಪ್ರತಿಭಟನೆ ನಡೆಸಿತ್ತು.ಇದೇ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಅವರನ್ನು ಬೇರೆ ಕಡೆಗೆ ವರ್ಗಾಯಿಸಿದ್ದಾರೆ.

ಇದು ಕಾಂಗ್ರೆಸ್ ಹಾಗೂ ಜೆ.ಡಿ.ಎಸ್ ಮುಖಂಡರಿಗೆ ಮುಜುಗರ ತಂದಿತ್ತು ಬಳಿಕ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಠಾಣಧಿಕಾರಿಯವರನ್ನು ಪುನಃ ಬೈಂದೂರು ಠಾಣೆಗೆ ಮರು ನಿಯುಕ್ತಿಗೊಳಿಸಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)