ಉಪ್ಪುಂದದ ಸಾಗರ್ ಎನ್. ಖಾರ್ವಿ ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0
178

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಪದವಿ ಪೂರ್ವ ಕಾಲೇಜು ವಿಭಾಗದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಉಪ್ಪುಂದ ಗ್ರಾಮದ ಫಿಶರೀಶ್ ಕಾಲೋನಿಯ ಸಾಗರ್ ಎನ್. ಖಾರ್ವಿ ವಿಜೇತನಾಗಿ ಮಹಾರಾಷ್ಟ್ರದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ಉಪ್ಪುಂದ ಗ್ರಾಮದ ಫಿಶರೀಶ್ ಕಾಲೋನಿಯ ಶ್ರೀಮತಿ ಆಶಾ ಮತ್ತು ನಾಗರಾಜ ಖಾರ್ವಿಯವರ ದಂಪತಿಯ ಪುತ್ರನಾಗಿರುತ್ತಾನೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)