ವಂಡ್ಸೆ : ಡಿ.08ರಂದು ಉಚಿತ ಕಣ್ಣಿನ ತಪಾಸಣೆ ಶಿಬಿರ

0
30
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಂಡ್ಸೆ : ಚಾರ್ಮಿಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ, ಕೋಟ ಲಯನ್ಸ್ ಟ್ರಸ್ಟ್ ಫಾರ್ ಸರ್ವಿಸಸ್ & ಚಾರಿಟೀಸ್  (ರಿ) ಕೋಟ ಸೊಸೈಟಿ ಅಂಧತ್ವ ನಿವಾರಣಾ ವಿಭಾಗ ಉಡುಪಿ ಗ್ರಾಮ ಪಂಚಾಯತ್ ವಂಡ್ಸೆ, ಪ್ರಾಥಮಿಕ ಆರೋಗ್ಯ ಕೇಂದ್ರ ವಂಡ್ಸೆ , ಮೇಲ್ಪೇಟೆ ಫ್ರೆಂಡ್ಸ್ ವಂಡ್ಸೆ, ಮಾತೃಭೂಮಿ ಯುವಸಂಘಟನೆ ಅತ್ರಾಡಿ, ಶ್ರೀ ಚಿಕ್ಕುಯುವ ಸಂಘಟನೆ, ಹಿಜಾಣ (ರಿ.) ಇವರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಡಿ.08 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ವಂಡ್ಸೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)