ವಂಡ್ಸೆ : ಡಿ.06ರಂದು ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ

0
164

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಂಡ್ಸೆ : ಶ್ರೀ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ವಂಡ್ಸೆ ಇದರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮವು ಡಿ.06ರಂದು  ನಡೆಯಲಿದೆ. ಬೆಳಿಗ್ಗೆ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಂಜೆ ಭಜನೆ ಕಾರ್ಯಕ್ರಮ ಹಾಗೂ ಶ್ರೀ ರಾಘವೇಂದ್ರ ಭಜನಾ ಮಂಡಳಿ, ವಂಡ್ಸೆ ಇವರಿಂದ ರಾತ್ರಿ 8 ಗಂಟೆಗೆ ದೀಪೋತ್ಸವ ಹಾಗೂ ರಂಗಪೂಜೆ ನಡೆಯಲಿರುವುದು.

ರಾತ್ರಿ 9.30 ರಿಂದ ಕಲಾಶಕ್ತಿ ತಂಡ, ಕನ್ನುಕರೆ ತಕ್ಕಟ್ಟೆ ಇವರಿಂದ ಕುಂದಗನ್ನಡ ಹಾಸ್ಯಮಯ ನಾಟಕ ಕೋಳಿ ಕಳ್ಳ  ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)