ಡಿ.08ರಂದು ಯಡ್ತರೆ ಮಂಜಯ್ಯ ಶಟ್ರ ಸಂಕೀರ್ಣ ಉದ್ಘಾಟನಾ ಸಮಾರಂಭ

0
195

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಬೈಂದೂರು ಬಂಟರ ಯಾನ ನಾಡವರ ಸಂಘದ ವತಿಯಿಂದ ಯಡ್ತರೆ ಮಂಜಯ್ಯ ಶಟ್ರ ಸಂಕೀರ್ಣ ಉದ್ಘಾಟನೆ ಹಾಗೂ ಯಡ್ತರೆ ಮಂಜಯ್ಯ ಶಟ್ರ 105ನೇ ಜನ್ಮ ಜಯಂತಿ ಉತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ ಡಿ. 08ರಂದು ಅಪರಾಹ್ನ 2ಕ್ಕೆ ಬಂಡಾಡಿ ಜಗನ್ನಾಥ ಶೆಟ್ಟಿ ಸಭಾ ಭವನ ಕೊಲ್ಲೂರು ರಸ್ತೆ, ಯಡ್ತರೆಯಲ್ಲಿ ನಡೆಯಲಿದೆ.

ಸಂಜೆ 6 ಗಂಟೆಗೆ ಅಭಿನಯ ಕಲಾವಿದರು ಉಡುಪಿ ಇವರಿಂದ ಹಾಸ್ಯಮಯ ನಗೆ ನಾಟಕ ಬಂದೇ ಬರ್ತಾನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)