ಬೈಂದೂರು ಗಾಂಧಿ-150 “ ಪಾಪು-ಬಾಪು” ರಂಗ ಪ್ರಯೋಗ

0
154

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು“ರಂಗಸುರಭಿ” ಸಂಘಟನೆಯ ಸಹಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ “ಗಾಂಧಿ-150” ರಂಗ ಪಯಣದ ಅಂಗವಾಗಿ “ಪಾಪು ಬಾಪು” ರಂಗ ಪ್ರಯೋಗವು ನಡೆಯಿತು.

ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್ ಶಿರಸಿ ಇವರ ನಿರ್ದೇಶನದಲ್ಲಿ ಬೈಂದೂರಿನ ಸರಕಾರಿ ಪ್ರೌಢ ಶಾಲೆ ಬಿಜೂರು, ಸರಕಾರಿಜೂನಿಯರ್‍ಕಾಲೇಜು ಬೈಂದೂರು, ಶ್ರೀ ಮೂಕಾಂಬಿಕಾ ಪ್ರೌಢಶಾಲೆಕೊಲ್ಲೂರು, ಪದವಿ ಪೂರ್ವಕಾಲೇಜುಕೊಲ್ಲೂರು, ಊಒಒSಆಂಗ್ಲ ಮಾಧ್ಯಮ ಹೈಸ್ಕೂಲ್, ಮೊರಾರ್ಜಿ ವಸತಿ ಶಾಲೆಗಳಲ್ಲಿ ಉತ್ತಮ ಪ್ರದರ್ಶನದೊಂದಿಗೆ ಸಾವಿರಾರು ವಿದ್ಯಾರ್ಥಿಗಳ ಮತ್ತುಅಧ್ಯಾಪಕ ವೃಂದದವರ ಪ್ರಶಂಸೆಗೆ ಪಾತ್ರವಾಯಿತು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)