ರಮೇಶ್​ ಜಾರಕಿಹೊಳಿ ಬಿಜೆಪಿಗೆ… ಕೋಟ ಶ್ರೀನಿವಾಸ್​​ ಪೂಜಾರಿ ಹೊಸ ಬಾಂಬ್​​​​

0
182

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)
ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ‌ ಸರ್ಕಾರದಿಂದ ಮಾನಸಿಕವಾಗಿ ದೂರವಾಗಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ನೋವಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿಕೊಂಡಿದ್ದಾರೆ. ಅವರಿಗೆ ತೃಪ್ತಿ ಎಲ್ಲಿದೆಯೋ ಅಲ್ಲಿಗೆ ಬರಲು ರಮೇಶ ಜಾರಕಿಹೊಳಿ ಉತ್ಸುಕರಾಗಿದ್ದಾರೆ ಎಂದು‌ ಹೊಸ ಬಾಂಬ್ ಸಿಡಿಸಿದರು.

ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ 10 ಜನ ಶಾಸಕರು ಬಿಜೆಪಿಗೆ ಬಂದರೆ ಸ್ವಾಗತವಿದೆ. ರಾಜ್ಯದ ಜನರ ಭಾವನೆ ಕೂಡ ರಮೇಶ ಜಾರಕಿಹೊಳಿ ಅವರು ಬಿಜೆಪಿ ಬರಬೇಕು ಅನ್ನುವುದೇ ಇದೆ. ಹೀಗಾಗಿ ರಮೇಶ ಜಾರಕಿಹೊಳಿ ತಂಡ ಬಿಜೆಪಿ ಸೇರುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)