45ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‍ಶಿಪ್ ಗೆ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸುಜಿತ್ ಆಚಾರ್ಯ ಆಯ್ಕೆ

0
238

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಡಿಸೆಂಬರ್ 19 ರಿಂದ 25 ರ ವರೆಗೆ ಚಂಡೀಗಢದಲ್ಲಿ ನಡೆಯಲಿರುವ 45ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‍ಶಿಪ್  ಗೆ ಪಂದ್ಯಾಟಕೆ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ದ್ವೀತಿಯ ಪಿಯುಸಿ ಯ ವಿದ್ಯಾರ್ಥಿ ಸುಜಿತ್ ಆಚಾರ್ಯ ಕರ್ನಾಟಕ ರಾಜ್ಯ ತಂಡದ ಪರವಾಗಿ ಆಯ್ಕೆಯಾಗಿದ್ದಾನೆ.

ತೆಕ್ಕಟ್ಟೆ ನಿವಾಸಿ ಪ್ರಭಾಕರ ಆಚಾರ್ಯ ಮತ್ತು ಹೇಮಲತಾ ಆಚಾರ್ಯ ದಂಪತಿಗಳ ಸುಪುತ್ರನಾಗಿರುತ್ತಾನೆ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)