ಬೈಂದೂರು ತಾಲೂಕು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘಟನೆ ವತಿಯಿಂದ ಸಾರ್ವತ್ರಿಕ ಮುಷ್ಕರ

0
172

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (3) ಅಭಿಪ್ರಾಯವಿಲ್ಲ (0)

   

ಬೈಂದೂರು : ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ  ಈಡೇರಿಕೆ ಆಗ್ರಹಿಸಿ ಭಾರತ್ ಬಂದ್ ಕರೆ ನೀಡಿರುವ ಹಿನ್ನಲೆಯಲ್ಲಿ ಬೈಂದೂರಿನಲ್ಲಿ ಬೈಂದೂರು ತಾಲೂಕು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘಟನೆ ವತಿಯಿಂದ ಕನಿಷ್ಠ ವೇತನ 18000 ರೂ ಗೆ ಹೆಚ್ಚಿಸಿ,ಪೆಟ್ರೋಲ್ ಇತರ ಬೆಲೆ ಏರಿಕೆ ತಡೆಗಟ್ಟಿ, ಹೊಸ ಉದ್ಯೋಗ ನೀಡುವಂತೆ, ಕಾರ್ಮಿಕ ಕಾನೂನುಗಳ ತಿದ್ದುಪಡಿ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಗೋಳಿಸುವಂತೆ, ವಿಜಯ ಬ್ಯಾಂಕ ವಿಲೀನ, ಅಸಂಘಟಿತ ಕಾರ್ಮಿಮಿಕರಿಗೆ ಸಾಮಾಜಿಕ ರಕ್ಷಣೆ ನೀಡವಂತೆ, ಜಿಲ್ಲೆಯ ಮರಳು ಸಮಸ್ಯೆ ನಿವಾರಿಸುವಂತೆ, ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುಂತೆ ಬೈಂದೂರಿನ ಬಸ್ ಸ್ಯಾಂಡ್ ಬಳಿ  ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಪ್ರತಿಭಟಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆಯ ಸದಸ್ಯರು ಹಾಗೂ ವಿವಿಧ ಸಂಘಗಳ ಸದಸ್ಯರುಗಳು ಇದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (3) ಅಭಿಪ್ರಾಯವಿಲ್ಲ (0)