ಬೈಂದೂರು : ಜ.09ರಂದು ಉಚಿತ ರಕ್ತದಾನ ಶಿಬಿರ ಹಾಗೂ ಅಂಗವಿಕಲರಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ

0
178

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೈಂದೂರು, ಭಾರತೀಯರ ರೆಡ್ ಕ್ರಾಸ್ ಸಂಸ್ಥೆ ರಕ್ತನಿಧಿ ಕೇಂದ್ರ, ಕುಂದಾಪುರ, ಶ್ರೀ ಮಾರಿಕಾಂಬಾ ಯೂತ್  ಕ್ಲಬ್ (ರಿ)  (ಹವ್ಯಾಸಿ ಕಲಾತಂಡ) ಕಳವಾಡಿ ಬೈಂದೂರು ಹಾಗೂ ಜೆಸಿಐ ಉಪ್ಪುಂದ ಇವರ ಜಂಟಿ ಆಶ್ರಯದಲ್ಲಿ ದಿವಂಗತ ಪುನೀತ ಪೂಜಾರಿಯ 22ನೇ ವರ್ಷದ ಅಂಗವಾಗಿ ಉಚಿತ ರಕ್ತದಾನ ಶಿಬಿರ ಹಾಗೂ ಅಂಗವಿಕಲರಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರವ ಜ.09ರಂದು ಜೆ ಎನ್ ಆರ್ ಕಲಾಮಂದಿರ ಯಡ್ತರೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)