ಬೈಂದೂರು ಸಿಟಿ ಜೆಸಿಐ ವತಿಯಿಂದ ಉಚಿತ ಕನ್ನಡಕ ವಿತರಣೆ

0
186

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ಸಿಟಿ  ಜೆಸಿಐ ವತಿಯಿಂದ ದೃಷ್ಟಿ ದೋಷಯುಳ್ಳವರಿಗೆ ಪರೀಕ್ಷಿಸಿ ಉಚಿತ ಕನ್ನಡವನ್ನುಕ ಶಂಕರ ಕಲಾ ಮಂದಿರದಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬೈಂದೂರು ಸಿಟಿ ಜೆಸಿಐ ಅಧ್ಯಕ್ಷ ಮಣಿಕಂಠ ಹಾಗೂ ಬೈಂದೂರು ಜೆಸಿರೇಟ್ ಅಧ್ಯಕ್ಷೆ ಪ್ರಿಯದರ್ಶಿನಿ ದೇವಾಡಿಗ ಉಪಸ್ಥಿರಿದ್ದರು.

 

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)