ಕೊಲ್ಲೂರಮ್ಮನ ಮುಂದೆ ಸಂಗೀತ ಸೇವೆ ನೀಡಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಗೀತ ಮಾಂತ್ರಿಕ

0
192

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಕೊಲ್ಲೂರಮ್ಮನ ಮುಂದೆ ಸಂಗೀತ ಸೇವೆ ನೀಡಿ ಗಾನ ಗಂಧರ್ವ -ಸಂಗೀತ ಮಾಂತ್ರಿಕ ಕೆ.ಜೆ.ಯೇಸುದಾಸ್ ತನ್ನ 79ನೇ ಹುಟ್ಟುಹಬ್ಬವನ್ನು ಧಾರ್ಮಿಕವಾಗಿ ಆಚರಿಸಿಕೊಂಡರು.

ಎಪ್ಪತ್ತೊಬತ್ತನೇ ವಸಂತಕ್ಕೆ ಕಾಲಿಟ್ಟ ಯೇಸುದಾಸ್, ಪ್ರತಿ ವರ್ಷ ತನ್ನ ಹುಟ್ಟುಹಬ್ಬವನ್ನು ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಆಚರಿಸುತ್ತಾರೆ. ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೆ.ರಮೇಶ್ ಗಾಣಿಗ, ಅರ್ಚಕರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)