ಜೆಸಿಐ ಶಿರೂರು ಘಟಕದಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ

0
199

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶಿರೂರು : ಜೆಸಿಐ ಶಿರೂರು ಘಟಕದಿಂದ ಫೆಬ್ರವರಿ 2 ರ ರಾಷ್ಟ್ರೀಯ ಭಾವೈಕ್ಯತಾ ದಿನದಂದು  ಪರಿಸರದ ವಿವಿಧ ಶಾಲೆಗಳು ಹಾಗೂ ಸಂಘ ಸಂಸ್ಥೆಗಳಲ್ಲಿ ಭಾವೈಕ್ಯತೆಯ ಪ್ರಮಾಣ ವಚನ ಬೋಧಿಸಲಾಯಿತು.

ಸುಮಾರು 54 ಶಾಲೆಗಳು ಹಾಗು 16 ಸಂಘಸಂಸ್ಥೆಗಳಲ್ಲಿ ಸುಮಾರು 35000 ಜನರಿಗೆ ಪ್ರಮಾಣ ವಚನ ಬೋಧಿಸಲಾಯಿತು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)