ಬೈಂದೂರು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾಗೀರಥಿ, ಉಪಾಧ್ಯಕ್ಷರಾಗಿ ವೆಂಕ್ಟ ಪೂಜಾರಿ ಆಯ್ಕೆ

0
227

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (4) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಬೈಂದೂರು: ಗ್ರಾಮ ಪಂಚಾಯತ್ ಬೈಂದೂರು ಇದರ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಭಾಗೀರಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ವೆಂಕ್ಟ ಪೂಜಾರಿ ಸಸಿಹಿತ್ಲು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ ಕಿಶನ್ ಕಲಾಲ್, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ ಬಿಲ್ಲವ,ಕಂದಾಯ ಇಲಾಖೆಯ ರೂಪೇಶ್ ಹಾಜರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (4) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)