ಬೈಂದೂರು; ಮಂಗನ ಕಾಯಿಲೆ ಕುರಿತು ಜನಜಾಗೃತಿ ಮತ್ತು ತಪಾಸಣಾ ವಿಶೇಷ ಘಟಕದ ಸಂಚಾರಿ ವಾಹನಕ್ಕೆ ಚಾಲನೆ

0
195

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು; ಮಂಗನ ಕಾಯಿಲೆ ಕುರಿತು ಜನಜಾಗೃತಿ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮದ ಸಂಚಾರಿ ಆರೋಗ್ಯ ತಪಾಸಣಾ ವಿಶೇಷ ಘಟಕದ ಸಂಚಾರಿ ವಾಹನಕ್ಕೆ ಜಿ.ಪಂ ಸದಸ್ಯ ಹಾಗೂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಶಂಕರ ಪೂಜಾರಿ, ಸುರೇಶ್ ಬಟ್ವಾಡಿ, ತಾ.ಪಂ ಸದಸ್ಯ ಪುಷ್ಪರಾಜ್ ಶೆಟ್ಟಿ, ಸದಾಶಿವ ಡಿ.ಪಡುವರಿ,  ಸಮಾಜ ಸೇವಕ ಸುಬ್ರಮಣ್ಯ ಬಿಜೂರ, ಗ್ರಾ.ಪಂ ಸದಸ್ಯ ಜೈಸನ್ ಎಂ.ಡಿ, ಜೈಸನ್ ಎಂ. ಡಿ, ಸುರೇಶ ಬಿಜೂರು, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರೇಮಾನಂದ್, ತಾಲೂಕು ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಿಬಂಧಿಗಳು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)