ನಂದಳಿಕೆ-ಅಬನಡ್ಕ ಫ್ರೆಂಡ್ಸ್ ಕ್ಲಬ್ : 13ನೇ ವರ್ಷದ ಸಾರ್ವಜನಿಕ ಶ್ರೀ ಮಹಾಶಿವರಾತ್ರಿ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
259

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ನಂದಳಿಕೆ-ಅಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ವತಿಯಿಂದ ಮಾರ್ಚ್ 5ರಂದು ಮಂಗಳವಾರ ನಂದಳಿಕೆಯ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಜರಗಲಿರುವ 13ನೇ ವರ್ಷದ ಸಾರ್ವಜನಿಕ ಶ್ರೀ ಮಹಾಶಿವರಾತ್ರಿ ಪೂಜಾ ಮಹೋತ್ಸವ ಮತ್ತು ಭಜನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್‍ರವರು ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂವಾಧ್ಯಕ್ಷರಾದ ಬಿರೋಟ್ಟು ದಿನೇಶ್ ಪೂಜಾರಿ, ನಿಕಟ ಪೂರ್ವಾಧ್ಯಕ್ಷರಾದ ಕಾಸ್ರಬೈಲು ದಿನೇಶ್ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಕೋಶಾಧಿಕಾರಿ ಹರಿಪ್ರಸಾದ್ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಪ್ರಕಾಶ್ ಪೂಜಾರಿ, ಸುಂದರ ಪೂಜಾರಿ, ಲೀಲಾ ಪೂಜಾರಿ, ಹರಿಣಿ ಪೂಜಾರಿ, ಸುಲೋಚನಾ ಕೋಟ್ಯಾನ್, ಹರಿಣಾಕ್ಷಿ ಪೂಜಾರಿ, ಪುಷ್ಪ ಕುಲಾಲ್, ಸುನೀತಾ ಪಿಂಟೋ, ಆಶ್ವಿನಿ, ಜಯಶ್ರೀ ಪೂಜಾರಿ ಮೊದಲಾದವರಿದ್ದರು.

ವರದಿ : ರಕ್ಷಿತ್ ಶೆಟ್ಟಿ ವಂಡ್ಸೆ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)