ಬೈಂದೂರು : ಸಾಮಾಜಿಕ ಜಾಲ ತಾಣಗಳಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವ ಸುದ್ದಿಗಳ ಬಿತ್ತರ – ಶಿಕ್ಷಕರ ವಿರುದ್ದ ದೂರು ಸಲ್ಲಿಕೆ

0
324

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (1) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

ಬೈಂದೂರು: ಸಾಮಾಜಿಕ ಜಾಲ ತಾಣಗಳಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವ ಸುದ್ದಿಗಳನ್ನು ಬಿತ್ತರ ಮಾಡುತ್ತಿದ್ದ ಬಿಜೂರು ಗ್ರಾಮದ ಕಂಚಿಕಾನ್ ಸ.ಹಿ.ಪ್ರಾ.ಶಾಲೆಯ ಶಿಕ್ಷಕ ಜಯಾನಂದ ಪಟಗಾರ್ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಬೈಂದೂರು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಉಡುಪಿ ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ವಿಶ್ವಾಸ್ ಅಮೀನ್,ಬೈಂದೂರು ಯುವ ಕಾಂಗ್ರೇಸ್ ಅಧ್ಯಕ್ಷ ಶೇಖರ ಪೂಜಾರಿ,ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ಪೂಜಾರಿ,ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್,ಜೊಯೆಲ್ ಮಥಾಯಿಸ್,ಹರೀಶ್ ಮರವಂತೆ,ಸುರೇಶ್ ಪೂಜಾರಿ ,ಮಣಿಕಂಠ ಉಪ್ಪುಂದ ಹಾಜರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (1) ಖಂಡಿಸುವೆ (2) ಅಭಿಪ್ರಾಯವಿಲ್ಲ (0)