ಬೈಂದೂರು : ಮಾ.08ರಂದು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂತೆಯೊಳಗೊಂದು ವಿದ್ಯಾರ್ಥಿನಿಯರ ಸಂತೆ

0
141

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಮಾ.08ರಂದು ಮಹಿಳಾ ದಿನಾಚರಣೆಯ ಪ್ರಯುಕ್ತ ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರ ವತಿಯಿಂದ ಶ್ರೀ ಸೇನೇಶ್ವರ ದೇವಸ್ಥಾನದ ಎದುರುಗಡೆ ಬೆಳಿಗ್ಗೆ 10 ಘಂಟೆಯಿಂದ ವಿವಿಧ ರೀತಿಯ ತಿಂಡಿ ತಿನಿಸು ಉಡುಪುಗಳು ಹಾಗೂ ಗೃಹಬಳಕೆಯ ವಸ್ತುಗಳನ್ನು ಮಾರಟ ಮಾಡುವ ಸಂತೆಯೊಳಗೊಂದು ಸಂತೆ ನಡೆಯಲಿದೆ.

ಇದರಿಂದ ಬಂದ ಆದಾಯವನ್ನು ಪುಲ್ವಾಮದಲ್ಲಿ ಹುತಾತ್ಮರಾದ ಯೋಧರ ನಿಧಿಗೆ ವರ್ಗಾಯಿಸುವ ಸದುದ್ದೇಶವನ್ನು ಹೊಂದಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)