ಮಾ.9ರಂದು ರಾಹುತನಕಟ್ಟೆಯಲ್ಲಿ ಹೊನಲು ಬೆಳಕಿನ ಪಂದ್ಯಾಟ

0
98

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು; ಆರ್.ಕೆ.ಪ್ರೆಂಡ್ಸ್ ರಾಹುತನಕಟ್ಟೆ ಯಡ್ತರೆ ಬೈಂದೂರು, ಬೈಂದೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಶಿಯೇಶನ್ ಇವರ ಸಹಯೋಗದಲ್ಲಿ 4ನೇ ಬಾರಿ ಶಿರೂರಿನಿಂದ ಕೋಟದವರೆಗಿನ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಮಾ.9ರಂದು ಯಡ್ತರೆ ರಾಹುತನಕಟ್ಟೆ ಮೈದಾನದಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)