ಬೈಂದೂರು : ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಿಂದ ಅರಿಶಿಣ ಕುಂಕುಮ ಕಾರ್ಯಕ್ರಮ

0
57

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

   

ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಿಂದ ಅರಿಶಿಣ ಕುಂಕುಮ ಕಾರ್ಯಕ್ರಮ ನಡೆಯಿತು.

100 ಕ್ಕೂ ಅಧಿಕ ಹೆರಿಗೆ ಕಾರ್ಯವನ್ನು ನಡೆಸಿ ಕೊಟ್ಟು ಬೈಂದೂರು ಆಸುಪಾಸಿನ ಭಾಗದ ಮಹಿಳೆಯರಿಂದ ಭೇಷ್ ಎನಿಸಿಕೊಂಡ ಮಂಜಿ ಪೂಜಾರ್ತಿ ಭಟ್ರಹಿತ್ಲು ಪಡುವರಿರವರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

 ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಗೋಪಾಲ್ ಪೂಜಾರಿ, ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷೆ ಗೌರಿ ದೇವಾಡಿಗ, ಕೆಪಿಸಿಸಿ ಸದಸ್ಯ ಪ್ರಕಾಶ್ ಚಂದ್ರ ಶೆಟ್ಟಿ, ಜಿಲ್ಲಾ ಕೆಡಿಪಿ ಸದಸ್ಯ ಎಸ್ ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)