ಬೈಂದೂರು : ವಿದ್ಯಾರ್ಥಿನಿಯರಿಂದ ಸಂತೆಯೊಳಗೊಂದು ವಿಶೇಷ ಸಂತೆ

0
147

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (5) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಬಗೆ ಬಗೆಯ ಶುಚಿ-ರುಚಿಯಾದ ತಿಂಡಿ ತಿನಿಸು ಗೃಹ ಬಳಕೆಯ ವಸ್ತುಗಳು, ಉಡುಪುಗಳು ಇದೆಲ್ಲಾ ಕಂಡದ್ದು ವಿದ್ಯಾರ್ಥಿನಿಯರ ವಿಶೇಷ ಸಂತೆಯಲ್ಲಿ.

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರಿಂದ ವಿಶೇಷವಾಗಿ  ಸಂತೆಯೊಳಗೊಂದು ವಿಶೇಷ ಸಂತೆಯು ಬೈಂದೂರು ಮಹತೋಭಾರ ಸೇನೇಶ್ವರ ದೇವಸ್ಥಾನದ  ಎದುರುಗಡೆ ನಡೆಯಿತು.

ಸಂತೆಯು ಪ್ರಮುಖ ಆಕರ್ಷಣೆ ಯಾಗಿದ್ದವು. ನೂರಾರು ಮಂದಿ ಖರೀದಿ ಹಾಗೂ ವೀಕ್ಷಣೆಯಲ್ಲಿ ತೊಡಗಿದ್ದರು.

ಮಾರಾಟ ಮಾಡಿದ ಹಣವನ್ನು ಪುಲ್ವಾಮದಲ್ಲಿ ಮಡಿದ ಯೋಧರಿಗೆ ನೀಡಲಾಗುವುದು ಎಂದು ವಿದ್ಯಾರ್ಥಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (5) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)