ಬೈಂದೂರು : ಹಿಂದೂ ರುದ್ರಭೂಮಿ ಸ್ವಚ್ಚತಾ ಕಾರ್ಯಕ್ರಮ

0
123

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಜೆಸಿಐ ಉಪ್ಪುಂದ ಹಾಗೂ ಶ್ರೀ ಮಾರಿಕಾಂಬ ಯೂತ್ ಕ್ಲಬ್ (ರಿ) ಕಳವಾಡಿ ಇವರ ಜಂಟಿ ಆಶ್ರಯದಲ್ಲಿ ಬೈಂದೂರು ಪಂಚಾಯತ್ ವ್ಯಾಪ್ತಿಯ ಮಯ್ಯಾಡಿಯಲ್ಲಿರುವ ಹಿಂದೂ ರುದ್ರಭೂಮಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಜೆಸಿಐ ಉಪ್ಪುಂದದ ಅಧ್ಯಕ್ಷರಾದ ಪುರದಂರ ಖಾರ್ವಿ ಮಾರಿಕಾಂಬ ಯೂತ್ ಕ್ಲಬ್ ನ ಅಧ್ಯಕ್ಷರಾದ ಸುಬ್ರಮಣ್ಯ ಪೂಜಾರಿ, ಜೆಸಿ ಪೂರ್ವಧ್ಯಕ್ಷ ಪ್ರಕಾಶ್ ಭಟ್ ಕಾರ್ಯಕ್ರಮದ ಸಂಯೋಜಕರಾದ ಪ್ರದೀಪ ಶೆಟ್ಟಿ ಕಾರಿಕಟ್ಟೆ,ಜೆಸಿ ಪೂರ್ವಾಧ್ಯಕ್ಷರಾದ ಗಿರೀಶ್ ಶ್ಯಾನುಬೋಗ ಜೆಸಿ ಪೂರ್ವಧ್ಯಕ್ಷರಾದ ಡಿ.ಆರ್ ಉದಯ ಸುಬ್ರಮಣ್ಯ ಜಿ. ಉಪಾಧ್ಯಕ್ಷರಾರ ಪುರುಷೋತ್ತಮ್‍ದಾಸ್ ಸದಸ್ಯರಾದ ಜಗದೀಶ್ ದೇವಾಡಿಗ, ಸಂದೀಪ, ಅವಿನಾಶ್ ಉಪ್ಪುಂದ ಚಂದ್ರ ಮೊಗವೀರ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)