ಶ್ರೀ ಈಶ್ವರ ಮಾರಿಕಾಂಬ ದೇವಸ್ಥಾನ ಕಳವಾಡಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳತ್ತಿರುವ ನಾಗಬನದ ಶಿಲನ್ಯಾಸ ಮತ್ತು ಕರಸೇವೆ

0
324

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶ್ರೀ ಮಾರಿಕಾಂಬಾ ಯೂತ್ (ರಿ) ಕಳವಾಡಿ ಬೈಂದೂರು ಇದರ ವತಿಯಿಂದ ಶ್ರೀ ಈಶ್ವರ ಮಾರಿಕಾಂಬ ದೇವಸ್ಥಾನ ಕಳವಾಡಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳತ್ತಿರುವ ನಾಗಬನ ಶಿಲನ್ಯಾಸ ಮತ್ತು ಕರಸೇವೆ ನಡೆಯಿತು.

ಶಿಲನ್ಯಾಸ ಮತ್ತು ಕರಸೇವೆಯಲ್ಲಿ ಶ್ರೀ ಮಾರಿಕಾಂಬಾ ಯೂತ್ ಕ್ಲಬ್‍ನ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸರ್ವಸದಸ್ಯರು, ಬೆಂಬಲಿತ ಸರ್ವಸದಸ್ಯರು ಹಾಗೂ ಮಹಾಸತಿ ಪ್ರೆಂಡ್ಸ್ ಗುಡ್ಡೆಅಂಗಡಿ 30ಕ್ಕೂ ಹೆಚ್ಚು ಯುವಕರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮೂಕ್ತೇಸ್ಥರು ಮತ್ತು ಜೀರ್ಣೋದ್ದಾರ ಸಮಿತಿಯವರು ಉಪಸ್ಥಿತರಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)