ತಮಿಳುನಾಡು ಮೂಲದ ಭಕ್ತರಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  8 ಕೆಜಿ ಬೆಳ್ಳಿಯ ಸಿಂಹ ಹಾಗೂ ಪೀಠ  ಸಮರ್ಪಣೆ

0
244

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 ಕೊಲ್ಲೂರು : ತಮಿಳುನಾಡು ಮೂಲದ ಭಕ್ತರಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  8 ಕೆಜಿ ಬೆಳ್ಳಿಯ ಸಿಂಹ ಹಾಗೂ ಪೀಠ  ಸಮರ್ಪಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ  ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ , ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾದ ಕೃಷ್ಣಮೂರ್ತಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕೆ ರಮೇಶ್ ಗಾಣಿಗ, ನರಸಿಂಹ ಹಳಗೇರಿ, ಅರ್ಚಕರಾದ ನರಸಿಂಹ ಅಡಿಗ, ದೇವಸ್ಥಾನದ ಅಧೀಕ್ಷರಾದ ರಾಮಕೃಷ್ಣ ಅಡಿಗ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)