ಶ್ರೀ ಮೂಕಾಂಬಿಕಾ ದೇವಿಯ ಸಂಭ್ರಮದ ಮನ್ಮಹಾರಥೋತ್ಸವ

0
386

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)
ಕುಂದಾಪುರ: ದೇಶದ ಪ್ರಸಿದ್ಧ ಯಾತ್ರಾಸ್ಥಳವಾದ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಗುರುವಾರ ಶ್ರೀದೇವರ ಮನ್ಮಹಾರಥೋತ್ಸವ ಸಂಭ್ರಮದಿಂದ ಜರುಗಿತು.
 ವಿವಿಧ ರಾಜ್ಯಗಳಿಂದ ಆಗಮಿಸಿದ ಭಕ್ತರು ಸೇರಿದಂತೆ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀದೇವರ ದರ್ಶನ ಪಡೆದರು. ಬೆಳಗ್ಗೆ 12.15ಗಂಟೆಗೆ ಶ್ರೀದೇವರ ರಥಾರೋಹಣದೊಂದಿಗೆ ಧಾರ್ಮಿಕ ವಿಧಿ ಆರಂಭಗೊಂಡು ಸಂಜೆ ವೈಭವದ ರಥೋತ್ಸವ ನಡೆಯಿತು. ದೇವಿ ಪ್ರೀತ್ಯಾರ್ಥ ಕನಕವೃಷ್ಟಿ ಮೊದಲಾದ ವಿಧಿಗಳು ನಡೆದವು.
    
ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)