ಏ.27ರಂದು ಶ್ರೀಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿ ಬೈಂದೂರು ಇದರ 14ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

0
128

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಶ್ರೀ ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿ ಬೈಂದೂರು ಇದರ 14ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಏ.27ರಂದು ನಡೆಯಲಿದೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕøತೆ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿದ್ದಾರೆ.

ಮಾರಿಕಾಂಬಾ ಯೂತ್ ಕ್ಲಬ್ ಅಧ್ಯಕ್ಷ ಸುಬ್ರಹಣ್ಯ ಪೂಜಾರಿ ಕಳವಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಐ.ಎಪ್.ಎಸ್ ಅಧಿಕಾರಿ ಬಿ. ಜಗನ್ನಾಥ ಶೆಟ್ಟಿ ಶುಭಶಂಸನೆಗೈಯಲಿದ್ದಾರೆ ಹಾಗೂ ಮುಂತಾದ ಅತಿಥಿ ಗಣ್ಯರು ಆಗಮಿಸಲಿದ್ದಾರೆ ಹಾಗೂ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ನಡೆಯಲಿದೆ.

ಸಭಾ ಕಾರ್ಯಕ್ರಮದ ಬಳಿಕ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿದ್ಯ ಕಾರ್ಯಕ್ರಮ ಹಾಗೂ ಗಾನ ನೃತ್ಯ ವೈಭವ, ಪಿಲ್ಮಿ ಡಾನ್ಸ್ ರಾತ್ರಿ 9ಕ್ಕೆ ರೂಪಕಲಾ (ಕುಳ್ಳಪ್ಪು) ಕುಂದಾಪುರ ಇವರಿಂದ ಮದುಮಗ-3 ಹಾಸ್ಯಭರಿತ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)