ಕೊಡೇರಿ ಹಕ್ರೆಮಠ ಶ್ರೀ ರಾಮ ಭಜನಾ ಮಂದಿರಕ್ಕೆ ಮೀನುಗಾರಿಕಾ ಸಚಿವ ವೆಂಟರಾವ್ ನಾಡಗೌಡ ಬೇಟಿ

0
124

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

  

ಕರ್ನಾಟಕ ಸರ್ಕಾರದ ಮಾನ್ಯ ಪಶುಸಂಗೋಪನ ಸಚಿವರಾದ ವೆಂಟರಾವ್ ನಾಡಗೌಡ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ ಕೈಗೊಂಡಿದ್ದು ಇದೇ ಸಂದರ್ಭದಲ್ಲಿ ಕೊಡೇರಿ ಹಕ್ರೆಮಠ ಶ್ರೀ ರಾಮ ಭಜನಾ ಮಂದಿರಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಜಿಲ್ಲಾ ಕಡಪಿ ಸದಸ್ಯ ರಾಜು ಪೂಜಾರಿ, ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)