ನಾವುಂದ ಮತದಾರರ ಜಾಗೃತಿ ಅಭಿಯಾನ

0
143

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾ ಮತದಾರರ ಜಾಗೃತಿ ಸಮಿತಿ ಉಡುಪಿ, ತಾಲೂಕು ಮತದಾರರ ಜಾಗೃತಿ ಸಮಿತಿ ಕುಂದಾಪುರ ಹಾಗೂ ಬೈಂದೂರು ವಲಯದ ಮತದಾರರ ಜಾಗೃತಿ ಅಭಿಯಾನ ನಾವುಂದ ಸ.ಪ.ಪೂ ಕಾಲೇಜಿನಲ್ಲಿ ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರ್‍ವರ ಅಧ್ಯಕ್ಷತೆಯಲ್ಲಿ ಜರುಗಿತು.

ಎ.ಆರ್.ಓ ಕುಸುಮಾದರ್ ಗೌಡ ಮತದಾರರಿಗೆ ಪ್ರತಿಜ್ಞಾ ವಿಧಿ ಬೋದಿಸಿದರು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಬಿ, ಕುಂದಾಪುರ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ„ಕಾರಿ ಕಿರಣ್ ಪಡ್ನೇಕರ್, ನಾವುಂದ ಪ್ರೌಢ ಶಾಲಾ ವಿಭಾಗದ ಉಪಪ್ರಾಂಶುಪಾಲ ಹೊನ್ನಪ್ಪ ನಾಯಕ್ ಉಪಸ್ಥಿತರಿದ್ದರು.

ಶಿಕ್ಷಕ ಕೃಷ್ಣಮೂರ್ತಿ ಸ್ವಾಗತಿಸಿದರು.ಸೆಕ್ಟರ್ ಅಧಿಕಾರಿ ಬಿ.ಆರ್.ಪಿ ಕರುಣಾಕರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.ರವಿರಾಜ್ ಶೆಟ್ಟಿ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)