ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ಬೈ ರಾಘವೇಂದ್ರರವರಿಂದ ಭರ್ಜರಿ ಚುನಾವಣಾ ಪ್ರಚಾರ

0
143

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

    

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ಬೈ ರಾಘವೇಂದ್ರರವರು ಕಂಚಗೋಡು ಆಲೂರು ಕೊಲ್ಲೂರು ಮುಂತಾದ ಕಡೆಗಳಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕರರಾದ ಸುಕುಮಾರ ಶೆಟ್ಟಿ, ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)