ಉಪ್ಪುಂದ : ಧ.ಗ್ರಾ.ಯೋಜನೆ ನೂತನ ಸ್ವ-ಸಹಾಯ ಸಂಘ ಉದ್ಘಾಟನೆ

0
121

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಧ.ಗ್ರಾ.ಯೋಜನೆ ಕಂಬದಕೋಣೆ ವಲಯದ ಮಡಿಕಲ್‍ನಲ್ಲಿ ಪ್ರಕೃತಿ ಎನ್ನುವ ನೂತನ ಸಂಘವನ್ನು ಕಂಬದಕೋಣೆ ವಲಯ ಮೇಲ್ವಿಚಾರಕ ಪ್ರವೀಣ ನೂತನ ಸಂಘವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷೆ ಕುಮಾರಿ ಆಶಾ, ಸೇವಾಪ್ರತಿನಿಧಿ ರೇವತಿ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)