ಗಂಗೊಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಪರ ಮಾಜಿ ಎಮ್ ಎಲ್ ಸಿ ತಾರಾ ಪ್ರಚಾರ

0
82

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

     

ಬೈಂದೂರು : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಪರ ಗಂಗೊಳ್ಳಿಯಲ್ಲಿ ಮಾಜಿ ಎಮ್ ಎಲ್ ಸಿ, ಬಿಜೆಪಿ ಮುಖಂಡೆತಾರಾ ಪ್ರಚಾರ ನೆಡಸಿದ್ದಾರೆ.

ಗಂಗೊಳ್ಳಿಯಲ್ಲಿ ಮಹಿಳಾ ಕಾರ್ಯಕರ್ತರ ಸಭೆ ಕರೆದಿದ್ದು ತಾರಾ ಮತಯಾಚನೆ ಮಾಡಿದ್ದಾರೆ. ಈ ವೇಳೆ ಬೈಂದೂರು ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಅವರಿಗೆ ಸಾಥ ನೀಡಿದ್ದಾರೆ.

ಈ ಸಂದರ್ಭದಲ್ಲಿ ದೀಪಕ್ ಕುಮಾರ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಬೈಂದೂರು ಮಹಿಳಾ ಮೊರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)