ಮೇ.9ರಂದು ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವರ ಮನ್ಮಹಾರಥೋತ್ಸವ

0
139

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವವು ಮೇ.9ರಂದು ನಡೆಯಲಿದೆ.

ಮೇ 3ರಂದು ದ್ವಜಾರೋಹಣದಿಂದ ಮೊದಲ್ಗೊಂಡು, ರಥೋತ್ಸವದ ಪ್ರಯುಕ್ತ ಅಪ್ಪಿಕಟ್ಟೆ ಉತ್ಸವ, ಬಿಯಾರಕಟ್ಟೆ ಉತ್ಸವ, ಜಟ್ಟನಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ, ಅವಭೃಥೋತ್ಸವ, ನಗರೋತ್ಸವ ಕಾರ್ಯಕ್ರಮಗಳು ನಡೆಯಲಿದೆ

ರಥೋತ್ಸವದ ಪ್ರಯುಕ್ತ ಸಂಜೆ 7ಕ್ಕೆ ಬೈಂದೂರು ಶಾರದಾ ವೇದಿಕೆಯಲ್ಲಿ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)