ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಕೊಲ್ಲೂರು ದೇವಳಕ್ಕೆ ಭೇಟಿ

0
201

    

ಕೊಲ್ಲೂರು : ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ  ಬೇಟಿ ನೀಡಿ ಕೊಲ್ಲೂರಿಗೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸಾಲು ಮರದ ತಿಮ್ಮಕ್ಕ  ಬೇಟಿ ನೀಡಿ ಕೊಲ್ಲೂರಿಗೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಧರ್ಮದರ್ಶಿ ಗಳಾದ ಹರೀಶ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿಗಳು ,ಮಾರಿಕಾಂಬಾ ಯೂತ್ ಕ್ಲಬ್ ನ ಕಾರಿಕಟ್ಟೆ ಪ್ರದೀಪ್ ಶೆಟ್ಟಿ, ಉಪ್ಪುಂದ ಜೇಸಿಐ ನ ಅಧ್ಯಕ್ಷರಾದ ಪುರಂದರ್ ಖಾರ್ವಿ,ಉಪಾಧ್ಯಕ್ಷರಾದ ಪುರುಷೋತ್ತಮ ದಾಸ್ ಮೊದಲಾದವರು ಉಪಸ್ಥಿತರಿದ್ದರು.