ಬೈಂದೂರು : ಸಂಭ್ರಮ ಸಡಗರದ ಮಹೋತೊಭಾರ ಶ್ರೀ ಸೇನೇಶ್ವರ ದೇವಸ್ಥಾನದ ಮನ್ಮಹಾರಥೋತ್ಸ

0
347

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಮಹೋತೊಭಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವ ಸಂಭ್ರಮ ಸಡಗರದಿಂದ  ನಡೆಯಿತು. ಬೆಳಿಗ್ಗೆ ದೇವರಿಗೆ ನಿತ್ಯ ಬಲಿ, ಶತರುದ್ರಾಭಿಷೇಕ, ರಥ ಬಲಿ, ಕ್ಷೇತ್ರಪಾಲ ಬಲಿ, ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು.

ಸಂಭ್ರಮ ಸಡಗರದಿಂದ ಮನ್ಮಹಾರಥೋತ್ಸವ ನಡೆಯಿತು.ಸಾವಿರಾರು ಭಕ್ತರು ಆಗಮಿಸಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಬೈಂದೂರಿನ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಅನೇಕ ಗಣ್ಯರು ರಥೋತ್ಸವದಲ್ಲಿ ಪಾಲ್ಗೊಂಡರು.

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)