ಕರ್ನಾಟಕ ಬ್ಯಾಂಕ್ ಉಪ್ಪುಂದ ಶಾಖೆಯ ವ್ಯವಸ್ಥಾಪಕ ಸದಾನಂದ ಪ್ರಭುವಿಗೆ ಬೀಳ್ಕೊಡುಗೆ ಸಮಾರಂಭ

0
132

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ ಕರ್ನಾಟಕ ಬ್ಯಾಂಕಿನ ಕಳೆದ 3 ವರ್ಷಗಳಿಂದ ಶಾಖಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸದಾನಂದ ಪ್ರಭು ಇವರು ದಾಂಡೇಲಿ ಶಾಖೆಗೆ ವರ್ಗಾವಣೆಗೊಂಡಿದ್ದು ಇವರ ಬೀಳ್ಕೊಡುಗೆ ಸಮಾರಂಭದಲ್ಲಿ ಗ್ರಾಹಕರಾದ ವೆಂಕಪ್ಪ ಐತಾಳ್, ಪ್ರಕಾಶ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.

ನಿಯೋಜಿತ ಶಾಖಾಧಿಕಾರಿ ಲಕ್ಷ್ಮೀಶ ಬಾಯರಿ ಇಬರನ್ನು ಸ್ವಾಗತಿಸಲಯಿತು. ರಮೇಶ್ ಪೈ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಬ್ಯಾಂಕಿನ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)