ಯಕ್ಷೇಶ್ವರಿ ಫ್ರೆಂಡ್ಸ್ ಉಪ್ಪಿನಕುದ್ರು ಇವರಿಂದ ವೈದ್ಯಕೀಯ ನೆರವು ಹಸ್ತಾಂತರ

0
82

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಯಕ್ಷೇಶ್ವರಿ ಫ್ರೆಂಡ್ಸ್ ಉಪ್ಪಿನಕುದ್ರು ಇವರಿಂದ ರಸ್ತೆ ಅಪಘಾತದಲ್ಲಿ ಕಾಲು ಮುರಿತಕ್ಕೊಳಗಾದ ಗಿರೀಶ್ ಮೊಗವೀರ ಇವರಿಗೆ 2000 ಸಾವಿರ ರೂಪಾಯಿ ವೈದ್ಯಕೀಯ ನೆರವು ನೀಡಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಆನಂದ ಬಿಲ್ಲವ, ಮಾಜಿ ಅಧ್ಯಕ್ಷ ಶಂಕರ್ ದೇವಾಡಿಗ ಉಪಾಧ್ಯಕ್ಷ ರಾಜೇಶ್ ದೇವಾಡಿಗ, ರವಿ ದೇವಾಡಿಗ ಉಪ್ಪಿನಕುದ್ರು, ಸುಕೇಶ್ ದೇವಾಡಿಗ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)