ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಮಾರಿ ನಾಗಾಂಜಲಿಗೆ ಸನ್ಮಾನ

0
104

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಮಟಾ ತಾಲೂಕಿನ ಬಾಡದ ಕುಮಾರಿ ನಾಗಾಂಜಲಿ ನಾಯ್ಕ ಅವಳನ್ನು ಅವರ ಮನೆಯಲ್ಲಿ ಹೊನ್ನಾವರ ತಾಲೂಕಿನ ಬಳ್ಕೂರಿನ ಕೋಡ್ಲಮನೆ ಶ್ರೀ ಮಹಾವಿಷ್ಣು ಭಜನಾ ಮಂಡಳಿಯ ವತಿಯಿಂದ ಅಧ್ಯಕ್ಷರಾದ ವಿಠ್ಠಲ್ ತ್ರಿವಿಕ್ರಮ್ ಭಟ್ ಅವರು ಶಾಲು ಹೊದಿಸಿ ಸ್ಮರಣಿಕೆ , ಪಲಪುಷ್ಪ ನೀಡಿ ಮುಂದಿನ ಭವಿಷ್ಯ ಉಜ್ವಲವಾಗಲಿಯಂತೆ ಹಾರೈಸಿ ಗೌರವಿಸಿದರು.

ಈ ಸಂದರ್ಭದಲ್ಲಿ ನಾಗಾಂಜಲಿಯ ತಂದೆ, ತಾಯಿ, ಅಜ್ಜ ಅಜ್ಜಿ ಅಣ್ಣ ಹಾಗೂ ಮರವಂತೆ ಪ್ರೌಡ ಶಾಲಾ ಶಿಕ್ಷಕ ಸರ್ವೋತ್ತಮ ಭಟ್ ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)