ಮೇ 25 ರಿಂದ 27ರವರೆಗೆ ಶ್ರೀ ವೆಂಕಟರಮಣ ದೇವಸ್ಥಾನ ನಾಯ್ಕನಕಟ್ಟೆ ಇದರ ಶತಕಲಶಾಭಿಷೇಕ ಹಾಗೂ ಸತ್ಯನಾರಾಯಣ ಪೂಜೆ

0
245

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (2) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಶ್ರೀ ವೆಂಕಟರಮಣ ಸೇವಾ ಸಮಿತಿ ಟ್ರಸ್ಟ್ (ರಿ) ಶ್ರೀ ವೆಂಕಟರಮಣ ದೇವಸ್ಥಾನ ನಾಯ್ಕನಕಟ್ಟೆ ಕೆರ್ಗಾಲು ಇದರ ಶತಕಲಶಾಭಿಷೇಕ ಹಾಗೂ ಸತ್ಯನಾರಾಯಣ ಪೂಜೆಯು ಪರಮಪೂಜ್ಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ಶ್ರೀ ಶ್ರೀಮದ್ ವಿದ್ಯಾಧಿರಾಜತೀರ್ಥ ಶ್ರೀಪಾದವಡೇರ ಸ್ವಾಮಜೀಜುಯವರ ಹಾಗೂ ಅವರ ಪಟ್ಟ ಶಿಷ್ಯ ಶ್ರೀ ಶ್ರೀ ಶ್ರೀ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದವಡೇರ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮೇ 25 ರಿಂದ 27ರವರೆಗೆ ನಡೆಯಲಿದೆ.
ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (2) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)