ಶಿವಮೊಗ್ಗ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಬಿ.ವೈ. ರಾಘವೇಂದ್ರರವರಿಂದ ಬೈಂದೂರಿನಾದ್ಯಂತ ವಿಜಯೋತ್ಸವ ಯಾತ್ರೆ

0
120

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

  

ಬೈಂದೂರು : ಶಿವಮೊಗ್ಗ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಬಿ.ವೈ. ರಾಘವೇಂದ್ರ ವಿಜಯೋತ್ಸವ ಯಾತ್ರೆಯನ್ನು ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದು ಪ್ರಾರಂಭಸಿದರು.

ಕೊಲ್ಲೂರಿನಿಂದ ಹೊರಟ ಬೈಕ್ ರ್ಯಾಲಿ ಗೋಳಿಹೊಳೆ, ಬೈಂದೂರು, ಉಪ್ಪುಂದ, ಶಿರೂರು, ಬಿಜೂರು, ಕೆರ್ಗಾಲ್, ಕಿರಿಮಂಜೇಶ್ವರದ ಅರೆಹೊಳೆ ಕ್ರಾಸ್, ಮರವಂತೆ, ಗುಜ್ಜಾಡಿ, ತಲ್ಲೂರು, ನೇರಳೆಕಟ್ಟೆ, ಅಂಪಾರು, ಶಂಕರನಾರಯಣ, ಸಿದ್ದಾಪುರ ಕೊನೆಗೆ ಶಾಸಕರ ನಿವಾಸದಲ್ಲಿ ಮುಕ್ತಾಯಗೊಳ್ಳಲಿದೆ.

ಈ ಸಂದರ್ಭದಲ್ಲಿ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)