ಜೂ. 07ರಿಂದ 09ರವರೆಗೆ ತೆಂಗು, ಅಡಿಕೆ ಮರ ಹತ್ತುವ ಕೌಶಾಲ್ಯಾಭಿವೃದ್ಧಿ ತರಬೇತಿ

0
209

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಲಿ, ಉಪ್ಪುಂದ, ರೈತ ಶಕ್ತಿ ರೈತ ಸೇವಾ ಒಕ್ಕೂಟ ಉಪ್ಪುಂದ ಹಾಗೂ ತೋಟಗಾರಿಕೆ ಇಲಾಖೆ ಕುಂದಾಪುರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ಯುವ ಫ್ರೆಂಡ್ಸ್ ಮೇಕೋಡು 11ನೇ ಉಳ್ಳೂರು ಇವರ ಜಂಟಿ ಆಶ್ರಯದಲ್ಲಿ
ತೆಂಗು ಮತ್ತು ಅಡಿಕೆ ಮರ ಹತ್ತುವ ಕೌಶಾಲ್ಯಾಭಿವೃದ್ಧಿ ತರಬೇತಿ ಮತ್ತು ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಜೂ. 07ರಿಂದ 09ರ ತನಕ ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಳ್ಳೂರು -11ರಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)