ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಬೈಂದೂರು ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆ

0
49

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಬೈಂದೂರು ಇದರ ವತಿಯಿಂದ ಇಲ್ಲಿನ ಗಾಂಧಿ ಮೈದಾನದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವೃತ್ತ ನಿರೀಕ್ಷಕ ಪರಮೇಶ್ವರ ಗುನಗ, ಎಸ್.ಬಿ.ಐ. ಶಾಖಾಧಿಕಾರಿ ವೀರಭದ್ರ ಕುಮಾರ್, ಕೆ ಸುಬ್ರಾಯ ಶೇರುಗಾರ್ ಸೋಡಿತಾರ್ , ಸುಬ್ರಹ್ಮಣ್ಯ ಬಿಜೂರು, ಚರಣ್ ಬೈಂದೂರು ಹಾಗೂ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದ ಸಿಬಂದಿ ಉಪಸ್ಥಿತರಿದ್ದರು.

 

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)