ಕಂಬದಕೋಣೆಯಲ್ಲಿ ಬೈಕಿಗೆ ಕಾರು ಢಿಕ್ಕಿ – ಯುವಕ ಸಾವು

0
61

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕಂಬದಕೋಣೆಯಲ್ಲಿ ಸೋಮವಾರ ರಾತ್ರಿ ಇನ್ನೋವಾ ಬೈಕ್‍ಗೆ ಕಾರು ಢಿಕ್ಕಿ ಹೊಡೆದ ಸಂಭವಿಸಿದ ಅಪಘಾದಲ್ಲಿ ಬೈಕ್ ಸವಾರ್ ಸಾವನ್ನಪ್ಪಿದ್ದಾರೆ.

ಮೃತ ಬೈಕ್ ಸಾವಾರನನ್ನುಕಂಬದಕೋಣೆ ಪಟ್ನ ನಿವಾಸಿ ಪ್ರವೀಣ ಬಂಗೇರ (25) ಎಂದು ಗುರುತಿಸಲಾಗಿದೆ.

ರಾತ್ರಿ 10ರ ವೇಳೆಗೆ ಬೈಕ್ ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುತ್ತದ್ದು ಎದುರಿಗೆ ಬಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)