ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕುಂದಾಪುರ ಶಾಖೆ ಕಾರ್ಯಕಾರಿ ಸಮಿತಿಗೆ ನೆಡೆದ ಪ್ರತಿನಿಧಿಯಾಗಿ ಸುರೇಶ ಪೂಜಾರಿ ಆಯ್ಕೆ

0
58

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕುಂದಾಪುರ ಶಾಖೆ 2019-2024 ರ ಸಾಲಿನ ನ್ಯಾಯಾಂಗ ಇಲಾಖೆಯಿಂದ ಕಾರ್ಯಕಾರಿ ಸಮಿತಿಗೆ ನೆಡೆದ ಪ್ರತಿನಿಧಿಗಳ ಚುನಾವಣೆಯಲ್ಲಿ ಸುರೇಶ್ ಪೂಜಾರಿ , ಬೈಲಿಪ್ (ಅಮಿನ್) ಹಿರಿಯ ಸಿವಿಲ್ ಜಡ್ಜ್ ನ್ಯಾಯಾಲಯ ಕುಂದಾಪುರ ಇವರು ಬಹುಮತದಿಂದ ಆಯ್ಕೆಯಾಗಿರುತ್ತಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)