ಬೈಂದೂರು ಬಿಜೆಪಿ ಮಂಡಲದ ವತಿಯಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗ ತರಬೇತಿ ಶಿಬಿರ

0
70

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಬೈಂದೂರು ಬಿಜೆಪಿ ಮಂಡಲದ ವತಿಯಿಂದ ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗ ತರಬೇತಿ ಶಿಬಿರ ನಡೆಯಿತು.

ಯೋಗ ತರಬೇತುದಾರರಾಗಿ ಆಳ್ವಾಸ್ ಕಾಲೇಜ್ ನ್ಯಾಚುರೋಪಥಿ ಇಂಟರ್ನಿ ಕುಮಾರಿ ಕ್ರತಿಕಾ ಶೆಟ್ಟಿಗಾರ್ ಇವರು ಯೋಗದ ಮಹತ್ವದ ಬಗ್ಗೆ ಅರಿವು ಮೂಡಿಸಿ ಅದರಿಂದಾಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಪ್ರೀಯದರ್ಶಿನಿ, ಜಿ.ಪಂ ಸದಸ್ಯ ಬಾಬು ಶೆಟ್ಟಿ, ತಾ.ಪಂ ಸದಸ್ಯ ಪುಷ್ಪರಾಜ್ ಶೆಟ್ಟಿ,  ಕರಣ್ ಪೂಜಾರಿ, ನಾರಾಯಣ ಗುಜ್ಜಾಡಿ ಹಾಗೂ ಮುಖಂಡರಾದ ಮಂಜು ದೇವಾಡಿಗ, ಹರೀಶ್ ಮೇಸ್ತ, ಆನಂದ್ ಖಾರ್ವಿ, ವೆಂಕಟ ಪೂಜಾರಿ, ಸದಾಶಿವ ಪಡುವರಿ, ಶ್ರೀಮತಿ ಅನಿತಾ ಆರ್ ಕೆ ಮತ್ತು ಪಕ್ಷದ ಕಾರ್ಯಕರ್ತರು ಹಾಗೂ ಸತ್ಯ ಸಾಯಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)