ಕೊಲ್ಲೂರು ದೇವಾಲಯದ ಶಾಲೆಯಲ್ಲಿ ಯೋಗ ದಿನಾಚರಣೆ

0
71

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಕೊಲ್ಲೂರು : ಶ್ರೀ ಮೂಕಾಂಬಿಕಾ ದೇಗುಲದ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ಕೊಲ್ಲೂರಿನಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊ‌ಸಮಠ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)