ತಾರಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಜೆಸಿಐ ಉಪ್ಪುಂದ ವತಿಯಿಂದ ಉಚಿತ ಕಲಿಕೆ ಪರಿಕರ ವಿತರಣೆ

0
85

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ತಾರಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಜೆಸಿಐ ಉಪ್ಪುಂದ ವತಿಯಿಂದ ಉಚಿತವಾಗಿ ನೋಟ್ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಉಪ್ಪುಂದ ಜೆಸಿಐ ಅಧ್ಯಕ್ಷ ಪುರಂದರ ಖಾರ್ವಿ, ಉಪಾಧ್ಯಕ್ಷ ಶ್ರೀ ಗಣೇಶ್, ಸದಸ್ಯರಾದ ಗುರುರಾಜ್, ಸಂದೀಪ್ ಹಾಗೂ ಮಂಜುನಾಥ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)