ಬೈಂದೂರು ವಿಧಾನ ಸಭಾ ಕ್ಷೇತ್ರದ ಸಿದ್ದಾಪುರ ಮಹಾಶಕ್ತಿ ಕೇಂದ್ರದ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ

0
172

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ವಿಧಾನ ಸಭಾ ಕ್ಷೇತ್ರದ ಸಿದ್ದಾಪುರ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆಯನ್ನು ಸಿದ್ದಾಪುರ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನಡೆಸಲಾಯಿತು.

ಪಕ್ಷದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸಂಚಾಲಕ ಡಾ.ಅಥುಲ್ ಶೆಟ್ಟಿ ಸಹ ಸಂಚಾಲಕಿ ಪ್ರಿಯದರ್ಶಿನಿ ದೇವಾಡಿಗ ಮತ್ತು ಜಿಲ್ಲಾ ಪಂಚಾಯತ್ ಸದಸ್ಯ ರೋಹಿತ್ ಕುಮಾರ್ ಶೆಟ್ಟಿಯವರು ಉಪಸ್ಥಿತರಿದ್ದರು

 

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)