ಬೈಂದೂರು : ಜುಲೈ 13ರಂದು ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ

0
45

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಬೈಂದೂರು-ಶಿರೂರು ಘಟಕ ಶ್ರೀ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಉಡುಪಿ ರಕ್ತನಿಧಿ ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ, ಜಿಲ್ಲಾಡಳಿತ ಉಡುಪಿ ರೋಟರಿ ಕ್ಲಬ್ ಬೈಂದೂರು ಶ್ರೀ ಮಾರಿಕಾಂಬಾ ಯೂತ್ ಕ್ಲಬ್ (ರಿ.) ಕಳವಾಡಿ (ಹವ್ಯಾಸಿ ಕಲಾತಂಡ) ಜೆಸಿಐ ಉಪ್ಪುಂದ ಹಾಗೂ ಬಂಟರ ಯಾನೆ ನಾಡವರ ಸಂಘ (ರಿ) ಬೈಂದೂರು ಇವರ ಸಹಯೋಗದಲ್ಲಿ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜುಲೈ 13ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2.30ರವರೆಗೆ ಬಂಡಾಡಿ ಜಗನ್ನಾಥ ಶೆಟ್ಟಿ ಸಭಾಭವನ ಕೊಲ್ಲೂರು ರಸ್ತೆ, ಯಡ್ತರೆಯಲ್ಲಿ ನಡೆಯಲಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)