ಬಿಜೂರು : ಬಿಜೆಪಿ ಸದಸ್ಯತ್ವ ಅಭಿಯಾನ ಸಸಿ ನೆಡುವ ಮೂಲಕ ಚಾಲನೆ

0
88

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಬೂತ್ ನಂಬ್ರ 68 ರಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಗಿಡ ನೆಡುವುದರ ಮೂಲಕ ಪ್ರಾರಂಭಿಸಲಾಯಿತು.

ಸದಸ್ಯತ್ವ ಅಭಿಯಾನದ ಸಹ ಸಂಚಾಲಕಿ ಪ್ರಿಯದರ್ಶಿನಿ ದೇವಾಡಿಗ ಮಾತನಾಡಿ ವಿಶ್ವದ ಅತಿದೊಡ್ಡ ಸಂಘಟನೆಯಾಗಿ ಬಿಜೆಪಿ ಪಕ್ಷ ಈಗಾಗಲೆ ದಾಖಲೆ ಮಾಡಿದೆ. ಇದನ್ನು ದೊಡ್ಡದಾಗಿ ಬೆಳೆಸುವುದು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜವಾಬ್ದಾರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೋಲಾಕ್ಷಿ ದೇವಾಡಿಗ, ರಮೇಶ ಪೂಜಾರಿ ಗೋಳಿಹೊಳೆ, ವಿರೇಂದ್ರ ಶೆಟ್ಟಿ, ರಾಘವೇಂದ್ರ ನಿರಂಬಳ್ಳಿ, ಪುಂಡಲಿಕ್ ಕಿಣಿ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)