ಮರವಂತೆ: ಕರ್ಕಾಟಕ ಅಮಾವಾಸ್ಯೆ ಜಾತ್ರೆ, ಹರಿದು ಬಂದ ಜನಸ್ತೋಮ

0
134

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

     

ಮರವಂತೆ : ಒಂದೆಡೆ ಭೋರ್ಗರೆಯುವ ಸಮುದ್ರ ಇನ್ನೊಂದೆಡೆ ಪಶ್ಚಿಮ ಘಟ್ಟದಿಂದ ಪ್ರಶಾಂತವಾಗಿ ಹರಿಯುವ ನದಿ, ಸುತ್ತಮುತ್ತಲು ಹಸಿರಿನಿಂದ ಕಂಗೊಳಿಸುವ ಪ್ರಕೃತಿಯ ನಡುವೆ ಮರವಂತೆಯ ಮಹಾರಾಜ ಸ್ವಾಮಿ ವರಾಹ ದೇವಸ್ಥಾನ ಕರ್ಕಾಟಕ ಅಮಾವಾಸ್ಯೆ ಜಾತ್ರೆಯಲ್ಲಿ ಜನಸ್ತೋಮವೆ ತುಂಬಿತ್ತು. ಜನರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ, ವರಾಹ ದೇವರಿಗೆ, ಗಂಗಾಧರೇಶ್ವರ ದೇವರಿಗೆ ಅಭಿಷೀಕ, ಪೂಜೆ ಸಲ್ಲಿಸಿ, ದೇವರ ದರ್ಶನ ಮಾಡಿ  ತೀರ್ಥ, ಪ್ರಸಾದ ಸ್ವೀಕರಿಸಿದರು.

ಕರಾವಳಿ ಜನರ ಆರಾಧ್ಯ ದೇವರು, ನಂಬಿದ ಭಕ್ತರ ವರ ನೀಡುವ ವರಹ ಸ್ವಾಮಿ ದೇಗುಲಕ್ಕೆ ಜಾತ್ರೆಯ ದಿನದಂದು ಬೆಳಗ್ಗಿನ ಜಾವದಿಂದಲ್ಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬರಲು ಆರಂಭಿಸಿದ್ದು ದೇವರ ದರುಶನ ಪಡೆಯಲು ಸರತಿ ಸಾಲಿನಲ್ಲಿ ಒಳ ಬರಲು ಹಾಗೂ ಹೊಗಲು ವ್ಯವ್ಯಸ್ಥಿತವಾದ ರೀತಿಯಲ್ಲಿ  ಬೇಲಿಗಳನ್ನು ನಿರ್ಮಿಸಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)